ಓ ಪೈಗಂಬರರೇ! ನನ್ನ ದಾಸರು ನಿಮ್ಮೊಡನೆ ನನ್ನ ಬಗ್ಗೆ
ಕೇಳಿದರೆ, ನಾನು
ಅವರಿಗೆ ನಿಕಟನಾಗಿದ್ದೇನೆಂದೂ, ಪ್ರಾರ್ಥಿಸುವವನು ನನ್ನನ್ನು ಪ್ರಾರ್ಥಿಸಿದಾಗ ಅವನ
ಪ್ರಾರ್ಥನೆಯನ್ನು ಆಲಿಸುತ್ತೇನೆಂದೂ ಅದಕ್ಕೆ ಉತ್ತರಿಸುತ್ತೇನೆಂದೂ ಅವರಿಗೆ ಹೇಳಿರಿ. ಆದುದರಿಂದ
ಅವರು ನನ್ನ ಕರೆಗೆ ಓಗೊಡಲಿ ಮತ್ತು ನನ್ನ ಮೇಲೆ ವಿಶ್ವಾಸವಿರಿಸಲಿ. (ಇದನ್ನು ಅವರಿಗೆ
ತಿಳಿಸಿಬಿಡಿರಿ) ಅವರು ಸನ್ಮಾರ್ಗ ಪಡೆಯಲೂಬಹುದು.
[ಕುರಾನ್:
2: 186]
No comments:
Post a Comment