Tuesday, 11 March 2014

ನೀವು ಅಲ್ಲಾಹುವನ್ನು ಆರಾಧಿಸಿರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡದಿರಿ

ನೀವು ಅಲ್ಲಾಹುವನ್ನು ಆರಾಧಿಸಿರಿ. ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡದಿರಿ ಮತ್ತು ಮಾತಾಪಿತರೊಂದಿಗೆ ಸದ್ವರ್ತನೆ ತೋರಿರಿ. ಸಂಬಂಧಿಕರೊಂದಿಗೆ, ಅನಾಥರೊಂದಿಗೆ, ಬಡವರೊಂದಿಗೆ, ಕುಟುಂಬ ಸಂಬಂಧವಿರುವ  ಸಂಬಂಧಿಕರೊಂದಿಗೆ, ಇತರ ನೆರೆಹೊರೆಯವರೊಂದಿಗೆ, ಸಹವರ್ತಿಗಳೊಂದಿಗೆ, ದಾರಿಹೋಕರೊಂದಿಗೆ ಮತ್ತು ನಿಮ್ಮ ಬಲಗೈಗಳು ಒಡೆತನದಲ್ಲಿರಿಸಿದ ಗುಲಾಮರೊಂದಿಗೆ ಸದ್ವರ್ತನೆ ತೋರಿರಿ. ಧರ್ಪ ಮತ್ತು ದುರಾಭಿಮಾನವಿರುವ ಯಾರನ್ನೂ ಅಲ್ಲಾಹನು ಮೆಚ್ಚಲಾರನು." 
(ಕುರಾನ್, 4: 36)

No comments:

Post a Comment