“ಜನರಿಗೆ ಇಂದ್ರಿಯಾಸಕ್ತಿಗಳಾದ-ಸ್ತ್ರೀಯರು,
ಮಕ್ಕಳು, ಚಿನ್ನ-ಬೆಳ್ಳಿಗಳ ರಾಶಿ, ಆಯ್ದ ಕುದುರೆಗಳು ಜಾನುವಾರುಗಳು ಮತ್ತು ಕೃಷಿ ಭೂಮಿ-ಇವುಗಳನ್ನು ಅತ್ಯಾಕರ್ಷಕವಾಗಿ
ಮಾಡಲಾಗಿದೆ. ಆದರೆ, ಇವೆಲ್ಲ ಇಹಲೋಕದ ಕೆಲವೇ ದಿನಗಳ ಜೀವನ ಸಾಧನಗಳು.
ಯಥಾರ್ಥದಲ್ಲಿ ಅತ್ಯುತ್ತಮ ವಾಸ ಸ್ಥಳವಂತು ಅಲ್ಲಾಹನ ಬಳಿಯಲ್ಲಿದೆ.”
(ಕುರ್ ಆನ್: 3: 14)
No comments:
Post a Comment